1 ಪೂರ್ವಕಾಲ ವೃತ್ತಾಂತ 27:22 - ಕನ್ನಡ ಸಮಕಾಲಿಕ ಅನುವಾದ22 ದಾನನ ಗೋತ್ರಕ್ಕೆ ಯೆರೋಹಾಮನ ಮಗ ಅಜರಯೇಲ್. ಇವರೇ ಇಸ್ರಾಯೇಲಿನ ಗೋತ್ರಗಳ ಪ್ರಧಾನರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲ್. ಇಸ್ರಾಯೇಲ್ ಕುಲಾಧಿಪತಿಗಳು ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದಾನ್ಯರಲ್ಲಿ ಯೆರೋಹಾಮನ ಮಗ ಅಜರೇಲ್. ಇವರು ಇಸ್ರೇಲ್ ಗೋತ್ರಪ್ರಧಾನರು. ಅಧ್ಯಾಯವನ್ನು ನೋಡಿ |