Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:26 - ಕನ್ನಡ ಸಮಕಾಲಿಕ ಅನುವಾದ

26 ಹೊಲವನ್ನು ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗ ಎಜ್ರಿಯು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೊಲಗಳನ್ನು ವ್ಯವಸಾಯಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕೆಲೂಬನ ಮಗನಾದ ಎಜ್ರೀಯು ರಾಜನ ವ್ಯವಸಾಯಗಾರರಿಗೆ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:26
4 ತಿಳಿವುಗಳ ಹೋಲಿಕೆ  

ಅರಸನ ಬೊಕ್ಕಸಗಳ ಮೇಲೆ ಅದೀಯೇಲನ ಮಗ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಗ್ರಾಮಗಳಲ್ಲಿಯೂ, ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನನು ಇದ್ದನು.


ರಾಮಾ ಊರಿನ ಶಿಮ್ಮೀ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳುತ್ತಿದ್ದನು. ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ ಜವಾಬ್ದಾರಿಯಾಗಿದ್ದನು.


ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.


ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು