Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:3 - ಕನ್ನಡ ಸಮಕಾಲಿಕ ಅನುವಾದ

3 ಮೊದಲನೆಯ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಪ್ರಧಾನನಾದವನು ಪೆರೆಚನ ಮಕ್ಕಳಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವನು ಮೊದಲನೆಯ ತಿಂಗಳಿನ ಸೇನಾಪತಿಗಳ ಮುಖ್ಯಸ್ಥ. ಮೊದಲನೆಯ ತಿಂಗಳಿನಲ್ಲಿ ಸೇವೆ ಸಲ್ಲಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇವನು ಮೊದಲನೆಯ ತಿಂಗಳಿನ ಸೇನಾಪತಿಗಳ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾಷೊಬ್ಬಾಮನು ಪೆರೆಚನ ಸಂತತಿಯವನಾಗಿದ್ದನು. ಇವನು ವರ್ಷದ ಮೊದಲನೆಯ ತಿಂಗಳಲ್ಲಿ ಸೇವೆಮಾಡುವ ಸೈನ್ಯಾಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:3
7 ತಿಳಿವುಗಳ ಹೋಲಿಕೆ  

ಕುಟುಂಬಗಳ ಪ್ರಕಾರ ಯೆಹೂದನ ಪುತ್ರರು. ಶೇಲಹನಿಂದ ಶೇಲಾನ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹಿಯರ ಕುಟುಂಬ;


ಯೆಹೂದನ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀನಾದಾಬನ ಮಗ ನಹಶೋನನು ಇದ್ದನು.


ಮೊದಲನೆಯ ದಿವಸದಲ್ಲಿ ತನ್ನ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅಮ್ಮೀನಾದಾಬನ ಮಗ ನಹಶೋನನು.


ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು, “ನೀನು ಕಿತ್ತುಕೊಂಡು ಹೊರಗೆ ಬಂದೆಯಾ?” ಎಂದಳು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು.


ಮೊದಲನೆಯ ತಿಂಗಳಿಗೋಸ್ಕರ ಮೊದಲನೆಯ ವರ್ಗದ ಮೇಲೆ ಜಬ್ದಿಯೇಲನ ಮಗ ಯಾಷೊಬ್ಬಾಮನು. ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.


ಎರಡನೆಯ ತಿಂಗಳಿನ ವರ್ಗದ ಮೇಲೆ ಅಹೋಹ್ಯನಾದ ದೊದಾಯಿಯು. ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು. ಅವನ ವರ್ಗದಲ್ಲಿ 24,000 ಜನರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು