1 ಪೂರ್ವಕಾಲ ವೃತ್ತಾಂತ 27:33 - ಕನ್ನಡ ಸಮಕಾಲಿಕ ಅನುವಾದ33 ಅರಸನ ಆಲೋಚನೆಗಾರನು ಅಹೀತೋಫೆಲ್; ಅರಸನ ಆಪ್ತ ಸ್ನೇಹಿತನು ಅರ್ಕಿಯನಾದ ಹೂಷೈ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅವನ ಮಿತ್ರನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅಹೀತೋಫೆಲನು ಅರಸನ ಮಂತ್ರಿ; ಅಕೀರ್ಯನಾದ ಹೂಷೈಯು ಅವನ ಮಿತ್ರ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅಹೀತೋಫೆಲನು ಅರಸನ ಮಂತ್ರಿಯು; ಅರ್ಕೀಯನಾದ ಹೂಷೈಯು ಅವನ ವಿುತ್ರನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅಹೀತೋಫೆಲನು ರಾಜನ ಮಂತ್ರಾಲೋಚಕನಾಗಿದ್ದನು. ಹೂಷೈ ರಾಜನ ಮಿತ್ರನಾಗಿದ್ದನು. ಇವನು ಅರ್ಕೀಯ ಜನರಿಗೆ ಸೇರಿದವನಾಗಿದ್ದನು. ಅಧ್ಯಾಯವನ್ನು ನೋಡಿ |