Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:7 - ಕನ್ನಡ ಸಮಕಾಲಿಕ ಅನುವಾದ

7 ನಾಲ್ಕನೆಯ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋದರನಾದ ಅಸಾಯೇಲನು; ಅವನ ತರುವಾಯ ಅವನ ಮಗ ಜೆಬದ್ಯನು; ಅವನ ವರ್ಗದಲ್ಲಿ 24,000 ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೋವಾಬನ ತಮ್ಮನಾದ ಅಸಾಹೇಲನೂ ಅವನು ಸತ್ತನಂತರ ಅವನ ಮಗ ಜೆಬದ್ಯನೂ ನಾಲ್ಕನೆಯ ವರ್ಗದ ನಾಯಕರು; ನಾಲ್ಕನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವರ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೋವಾಬನ ತಮ್ಮನಾದ ಅಸಾಹೇಲನೂ ಅವನು ಸತ್ತನಂತರ ಅವನ ಮಗನಾದ ಜೆಬದ್ಯನೂ ನಾಲ್ಕನೆಯ ವರ್ಗದ ನಾಯಕರು; ನಾಲ್ಕನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವರ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾಲ್ಕನೆಯ ಸೇನಾಪತಿಯು ಅಸಾಹೇಲ. ಇವನು ವರ್ಷದ ನಾಲ್ಕನೆಯ ತಿಂಗಳಿನಲ್ಲಿ ರಾಜ್ಯದ ಸೈನ್ಯದ ಅಧಿಪತಿಯಾಗಿದ್ದನು. ಇವನು ಯೋವಾಬನ ಸೋದರ. ಇವನ ನಂತರ ಅಸಾಹೇಲನ ಮಗನಾದ ಜೆಬದ್ಯನು ಸೈನ್ಯಾಧಿಕಾರಿಯಾದನು. ಅಸಾಹೇಲನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:7
6 ತಿಳಿವುಗಳ ಹೋಲಿಕೆ  

ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿಗಳು ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು; ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;


ಈ ಮೂವತ್ತು ಮಂದಿ ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು, ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;


ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು. ಅವನ ವರ್ಗದಲ್ಲಿ ಅವನ ಮಗ ಅಮ್ಮೀಜಾಬಾದನು ಇದ್ದನು.


ಐದನೆಯ ತಿಂಗಳಿನ ಐದನೆಯ ಅಧಿಪತಿಯು ಇಜ್ರಾಹನಾದ ಶಮ್ಹೂತನು; ಅವನ ವರ್ಗದಲ್ಲಿ 24,000 ಜನರು.


ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು