Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:10 - ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ನೋಡಿಕೋ; ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನಷ್ಟೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದ್ದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:10
8 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರು ನನಗೆ, ‘ನಿನ್ನ ಮಗ ಸೊಲೊಮೋನನು ತಾನೇ ನನ್ನ ಆಲಯವನ್ನೂ, ನನ್ನ ಅಂಗಳಗಳನ್ನೂ ಕಟ್ಟಿಸುವನು. ಏಕೆಂದರೆ ಅವನನ್ನು ನನಗೆ ಮಗನಾಗಿರಲು ಆಯ್ದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.


ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.


ನೀನು ಏಳು, ಏಕೆಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ನಿಲ್ಲುತ್ತೇವೆ. ಧೈರ್ಯದಿಂದ ಅದನ್ನು ಮಾಡು,” ಎಂದನು.


ಆದ್ದರಿಂದ ಅರಸನಾದ ನನ್ನ ಒಡೆಯನೇ, ನಿಮ್ಮ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನೀವು ಹೇಳುವ ಹಾಗೆ, ಸಮಸ್ತ ಇಸ್ರಾಯೇಲರ ಕಣ್ಣುಗಳು ನಿಮ್ಮ ಮೇಲೆ ಇರುತ್ತವೆ.


“ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.


ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು