1 ಪೂರ್ವಕಾಲ ವೃತ್ತಾಂತ 28:13 - ಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಯಾಜಕರ, ಲೇವಿಯರ ವರ್ಗಗಳಿಗೋಸ್ಕರವೂ, ಯೆಹೋವ ದೇವರ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಯೆಹೋವ ದೇವರ ಮನೆಯಲ್ಲಿರುವ ಸೇವೆ ಮಾಡುವ ಸಮಸ್ತ ಪಾತ್ರೆಗಳಿಗೋಸ್ಕರವೂ ಸೂಚನೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯಾಜಕರ ಮತ್ತು ಲೇವಿಯರ ವರ್ಗಗಳು, ಸರ್ವೇಶ್ವರನ ಆಲಯದಲ್ಲಿ ನಡೆಯ ತಕ್ಕ ಎಲ್ಲಾ ಆರಾಧನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದಾವೀದನು ಸೊಲೊಮೋನನಿಗೆ ಲೇವಿಯರ ಮತ್ತು ಯಾಜಕರ ತಂಡದ ವಿಷಯವಾಗಿ ತಿಳಿಸಿದನು. ದೇವಾಲಯದ ಆರಾಧನಾ ಕ್ರಮಗಳನ್ನು ಅದಕ್ಕೆ ಸಂಬಂಧಪಟ್ಟ ವಿವಿಧ ವಿಷಯಗಳನ್ನು ಸೊಲೊಮೋನನಿಗೆ ದಾವೀದನು ವಿವರಿಸಿದನು. ಅಧ್ಯಾಯವನ್ನು ನೋಡಿ |