1 ಪೂರ್ವಕಾಲ ವೃತ್ತಾಂತ 28:16 - ಕನ್ನಡ ಸಮಕಾಲಿಕ ಅನುವಾದ16 ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು. ಬೆಳ್ಳಿಯ ಮೇಜುಗಳಿಗೋಸ್ಕರ ಬೆಳ್ಳಿಯನ್ನು ತೂಗಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೀಸಲು ರೊಟ್ಟಿಗಳನ್ನಿಡುವ ಬಟ್ಟಲುಗಳು ಹಾಗೂ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮೀಸಲು ರೊಟ್ಟಿಗಳನ್ನಿಡುವ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮೀಸಲ ರೊಟ್ಟಿಗಳನ್ನಿಡುವ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪವಿತ್ರವಾದ ರೊಟ್ಟಿಯನ್ನು ಇಡುವ ಮೇಜನ್ನು ತಯಾರಿಸಲು ಎಷ್ಟು ಬಂಗಾರ ಬೇಕಾಗುತ್ತದೆ ಮತ್ತು ಬೆಳ್ಳಿಯಿಂದ ಮಾಡುವ ಮೇಜಿಗೆ ಎಷ್ಟು ಬೆಳ್ಳಿ ಬೇಕಾಗುತ್ತದೆ ಎಂಬುದನ್ನು ಸಹ ದಾವೀದನು ತಿಳಿಸಿದನು. ಅಧ್ಯಾಯವನ್ನು ನೋಡಿ |