1 ಪೂರ್ವಕಾಲ ವೃತ್ತಾಂತ 28:17 - ಕನ್ನಡ ಸಮಕಾಲಿಕ ಅನುವಾದ17 ಅದೇ ಪ್ರಕಾರ ಮುಳ್ಳುಗಳೂ, ಪಾತ್ರೆಗಳೂ, ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿಗೋಸ್ಕರ, ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ; ಬೆಳ್ಳಿಯ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಚೊಕ್ಕ ಬಂಗಾರದ ಮುಳ್ಳು, ಬೋಗುಣಿ, ಹೂಜಿಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಚೊಕ್ಕ ಬಂಗಾರದ ಮುಳ್ಳು ಬೋಗುಣಿ ಹೂಜೆಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮುಳ್ಳುಚಮಚ, ಚಿಮಿಕಿಸುವ ಬೋಗುಣಿ ಮತ್ತು ಹೂಜೆಗಳಿಗೆ ಬೇಕಾಗುವ ಚೊಕ್ಕ ಬಂಗಾರವನ್ನು ದಾವೀದನು ತಿಳಿಸಿದನು; ಅಲ್ಲದೆ ಬೆಳ್ಳಿಬಂಗಾರಗಳಿಂದ ಮಾಡಬೇಕಾದ ಬೋಗುಣಿಗಳಿಗೆ ಎಷ್ಟು ಬೆಳ್ಳಿಬಂಗಾರಗಳು ಬೇಕಾಗುತ್ತದೆ ಎಂಬುದನ್ನು ತಿಳಿಸಿದನು. ಅಧ್ಯಾಯವನ್ನು ನೋಡಿ |