1 ಪೂರ್ವಕಾಲ ವೃತ್ತಾಂತ 29:26 - ಕನ್ನಡ ಸಮಕಾಲಿಕ ಅನುವಾದ26 ಇಷಯನ ಮಗ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹೀಗೆ ಇಷಯನ ಮಗನಾದ ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಆಳ್ವಿಕೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26-27 ಜೆಸ್ಸೆಯನ ಮಗ ದಾವೀದನು ಇಸ್ರಯೇಲರ ಅರಸನಾಗಿ ಹೆಬ್ರೋನಿನಲ್ಲಿ ಏಳು ವರ್ಷ ಹಾಗೂ ಜೆರುಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26-27 ಇಸ್ರಾಯೇಲ್ಯರೆಲ್ಲರ ಅರಸನಾಗಿದ್ದ ಇಷಯನ ಮಗನಾದ ದಾವೀದನು ಹೆಬ್ರೋನಿನಲ್ಲಿ ಏಳು ವರುಷವೂ ಯೆರೂಸಲೇವಿುನಲ್ಲಿ ಮೂವತ್ತಮೂರು ವರುಷವೂ ಒಟ್ಟಿಗೆ ನಾಲ್ವತ್ತು ವರುಷ ಆಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 ಇಷಯನ ಮಗನಾದ ದಾವೀದನು ಇಸ್ರೇಲರನ್ನು ನಲವತ್ತು ವರ್ಷ ಆಳಿದನು. ಅವನು ಹೆಬ್ರೋನಿನಲ್ಲಿ ಏಳು ವರ್ಷ ರಾಜ್ಯಪಾಲನೆ ಮಾಡಿದನು ಮತ್ತು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಆಳಿದನು. ಅಧ್ಯಾಯವನ್ನು ನೋಡಿ |