1 ಪೂರ್ವಕಾಲ ವೃತ್ತಾಂತ 29:27 - ಕನ್ನಡ ಸಮಕಾಲಿಕ ಅನುವಾದ27 ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನು ಹೆಬ್ರೋನಿನಲ್ಲಿ ಏಳು ವರ್ಷವೂ, ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷವೂ ಒಟ್ಟಿಗೆ ನಲ್ವತ್ತು ವರ್ಷ ಆಳಿದನು. ಅಧ್ಯಾಯವನ್ನು ನೋಡಿ |