1 ಪೂರ್ವಕಾಲ ವೃತ್ತಾಂತ 3:10 - ಕನ್ನಡ ಸಮಕಾಲಿಕ ಅನುವಾದ10 ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸೊಲೊಮೋನನ ವಂಶದಲ್ಲಿ ಜನಿಸಿದವರ ಹೆಸರುಗಳು ಇಂತಿವೆ: ಸೊಲೊಮೋನ, ರೆಹಬ್ಬಾಮ, ಅಬೀಯ, ಆಸ, ಯೆಹೋಷಾಫಾಟ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸೊಲೊಮೋನನ ಮಗನು ರೆಹಬ್ಬಾಮನೆಂಬವನು; ಇವನ ಮಗನು ಅಬೀಯ; ಇವನ ಮಗನು ಆಸ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೊಲೊಮೋನನ ಮಗನು ರೆಹಬ್ಬಾಮ. ರೆಹಬ್ಬಾಮನ ಮಗನು ಅಬೀಯ. ಅಬೀಯನ ಮಗನು ಆಸ. ಆಸನ ಮಗನು ಯೆಹೋಷಾಫಾಟ್. ಅಧ್ಯಾಯವನ್ನು ನೋಡಿ |