Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:17 - ಕನ್ನಡ ಸಮಕಾಲಿಕ ಅನುವಾದ

17 ಯೆಹೋಯಾಕೀನನು ಸೆರೆಯಲ್ಲಿದ್ದಾಗ ಅವನ ವಂಶಜರು: ಇವನ ಮಗ ಶೆಯಲ್ತಿಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಾಬಿಲೋನಿಯರಿಂದ ಸೆರೆಯಾಳಾಗಿ ಒಯ್ಯಲ್ಪಟ್ಟ ಅರಸ ಯೆಕೊನ್ಯನ ವಂಶಜರು ಇವರು: ಯೆಕೊನ್ಯನಿಗೆ ಏಳು ಜನ ಗಂಡುಮಕ್ಕಳು: ಶೆಯಲ್ತೀಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋಯಾಕೀಮನು ಬಾಬಿಲೋನಿಗೆ ಸೆರೆಒಯ್ದ ಬಳಿಕ ಅವನಿಗೆ ಹುಟ್ಟಿದ ಗಂಡುಮಕ್ಕಳು: ಶೆಯಲ್ತೀಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:17
7 ತಿಳಿವುಗಳ ಹೋಲಿಕೆ  

ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.


ಬಾಬಿಲೋನಿಗೆ ಸೆರೆಹೋದ ಮೇಲೆ: ಯೆಕೊನ್ಯನು ಶೆಯಲ್ತೀಯೇಲನನ್ನು ಪಡೆದನು, ಶೆಯಲ್ತೀಯೇಲನು ಜೆರುಬ್ಬಾಬೆಲನ ತಂದೆ,


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.


ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.


ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ.


ಮಲ್ಕೀರಾಮ, ಪೆದಾಯ್, ಶೆನಚ್ಚರ, ಯೆಕಮ್ಯ, ಹೋಷಾಮ ಮತ್ತು ನೆದಬ್ಯ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು