Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:21 - ಕನ್ನಡ ಸಮಕಾಲಿಕ ಅನುವಾದ

21 ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹನನ್ಯನ ಇಬ್ಬರು ಮಕ್ಕಳು: ಪೆಲಟ್ಯ ಮತ್ತು ಯೆಶಾಯ ಎಂಬವರು ಯೆಶಾಯ ರೆಫಾಯನ ತಂದೆ, ಇವನು ಅರ್ನಾನನ ತಂದೆ, ಇವನು ಓಬದ್ಯನ ತಂದೆ, ಇವನು ಶೆಕನ್ಯನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹನನ್ಯನ ಸಂತಾನದವರು - ಪೆಲಟ್ಯ, ಯೆಶಾಯ ಇವರೂ ರೆಫಾಯ, ಅರ್ನಾನ್, ಓಬದ್ಯ, ಶೆಕನ್ಯ ಎಂಬ ಕುಟುಂಬಗಳವರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹನನ್ಯನ ಮಗನ ಹೆಸರು: ಪೆಲೆಟ್ಯ, ಪೆಲೆಟ್ಯನ ಮಗನು ಯೆಶಾಯ, ಯೆಶಾಯನ ಮಗನು ರೆಫಾಯ, ರೆಫಾಯನ ಮಗನು ಅರ್ನಾನ್, ಅರ್ನಾನನ ಮಗನು ಓಬದ್ಯ, ಓಬದ್ಯನ ಮಗನು ಶೆಕನ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:21
5 ತಿಳಿವುಗಳ ಹೋಲಿಕೆ  

ಪೆಲಟ್ಯ, ಹಾನಾನ್, ಅನಾಯ,


ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್


ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು.


ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ನಂಬಿಗಸ್ತಿಕೆಯಿಂದ ಸರತಿ ಸರತಿಯಾಗಿ ಹಿರಿಯರು ಕಿರಿಯರು ಎಂಬ ವ್ಯತ್ಯಾಸಮಾಡದೆ ಪಾಲು ಹಂಚುವುದಕ್ಕೆ ಏದೆನನೂ, ಮಿನ್ಯಾಮೀನನೂ, ಯೇಷೂವನ ಶೆಮಾಯನೂ, ಅಮರ್ಯನೂ, ಶೆಕನ್ಯನೂ ಇದ್ದರು.


ಇವನು ಶೆಕನ್ಯನ ವಂಶಜನು. ಪರೋಷಿನ ವಂಶಜರಲ್ಲಿ ಜೆಕರ್ಯನೂ, ಅವನ ಸಂಗಡ ವಂಶಜರಲ್ಲಿ 150 ಮಂದಿ ಗಂಡಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು