1 ಪೂರ್ವಕಾಲ ವೃತ್ತಾಂತ 3:4 - ಕನ್ನಡ ಸಮಕಾಲಿಕ ಅನುವಾದ4 ಈ ಆರು ಮಂದಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. ಅಲ್ಲಿ ಅವನು ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದಾವೀದನು ಹೆಬ್ರೋನಿನಲ್ಲಿ ಆಳ್ವಿಕೆ ಮಾಡಿದ ಏಳೂವರೆ ವರ್ಷಗಳಲ್ಲಿ ಈ ಆರೂ ಜನ ಮಕ್ಕಳು ಅಲ್ಲಿಯೇ ಹುಟ್ಟಿದರು. ಜೆರುಸಲೇಮಿನಲ್ಲಿ ಅವನು ಅರಸನಾಗಿ ಮೂವತ್ಮೂರು ವರ್ಷ ಆಡಳಿತ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಮಂದಿ ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರುಷವೂ ಆರು ತಿಂಗಳೂ ಆಳಿದನು; ಮತ್ತು ಯೆರೂಸಲೇವಿುನಲ್ಲಿ ಮೂವತ್ತಮೂರು ವರುಷ ಆಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈ ಆರು ಮಂದಿ ಮಕ್ಕಳು ದಾವೀದನಿಗೆ ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನು ಅಲ್ಲಿ ಏಳುವರೆ ವರ್ಷ ಆಳಿದನು. ದಾವೀದನು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಅರಸನಾಗಿದ್ದನು. ಅಧ್ಯಾಯವನ್ನು ನೋಡಿ |