Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:14 - ಕನ್ನಡ ಸಮಕಾಲಿಕ ಅನುವಾದ

14 ಮೆಯೋನೋತೈ ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮರ ಸ್ಥಾಪಕನಾದ ಯೋವಾಬನ ತಂದೆ. ಈ ಜನರು ಕೈಕೆಲಸದವರಾದ್ದರಿಂದ ಗೇಹರಾಷೀಮರು ಎಂಬ ಹೆಸರು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೆಯೋನೋತೈ, ಒಫ್ರಾಹನ ತಂದೆ. ಸೆರಾಯ, ಯೋವಾಬನ ತಂದೆ. ಎಲ್ಲಾ ಕುಶಲ ಕೆಲಸಗಾರರು ವಾಸಿಸಿದ ಶಿಲ್ಪಿಗಳ ಕಣಿವೆಯ ಸ್ಥಾಪಕನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೆಯೋನೋತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೆಯೋನೋತೈ ಒಫ್ರಾಹನ ತಂದೆ. ಸೆರಾಯನು ಯೋವಾಬನ ತಂದೆ. ಯೋವಾಬನು ಗೇಹರಾಷೀಮ್ಯರ ಸ್ಥಾಪಕನು. ಇಲ್ಲಿಯವರು ನಿಪುಣ ಕುಶಲ ಕೆಲಸಗಾರರಾಗಿದ್ದುದರಿಂದ ಅವರಿಗೆ ಈ ಹೆಸರು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:14
5 ತಿಳಿವುಗಳ ಹೋಲಿಕೆ  

ಲೋದ್, ಓನೋ ಮತ್ತು ಗೇಹರಾಷೀಮ್ ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.


ಅವನು ಯೆರೂಸಲೇಮಿನವರೆಲ್ಲರನ್ನೂ, ಸಮಸ್ತ ಪ್ರಧಾನರನ್ನೂ, ಸಮಸ್ತ ಸ್ಥಿತಿಯುಳ್ಳ ಪರಾಕ್ರಮಶಾಲಿಗಳನ್ನೂ, ಹತ್ತು ಸಾವಿರ ಸೆರೆಯವರನ್ನೂ ಮತ್ತು ಸಮಸ್ತ ಕೌಶಲಗಾರರನ್ನೂ, ಕಮ್ಮಾರರನ್ನೂ ಅಲ್ಲಿಂದ ಒಯ್ದನು. ದೇಶದಲ್ಲಿ ಬಡವರು ಹೊರತು ಉಳಿದವರು ಯಾರೂ ಇರಲಿಲ್ಲ.


ಕೆನಾಜನ ಪುತ್ರರು: ಒತ್ನಿಯೇಲನು ಸೆರಾಯನು. ಒತ್ನಿಯೇಲನ ಪುತ್ರರು: ಹತತ್ ಹಾಗು ಮೆಯೋನೋತೈ.


ಯೆಫುನ್ನೆಯ ಮಗನಾದ ಕಾಲೇಬನ ಪುತ್ರರು: ಈರು, ಏಲ, ನಾಮ್ ಎಂಬವರು; ಏಲನ ಮಗನು ಕೆನಜ್.


ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು