Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:16 - ಕನ್ನಡ ಸಮಕಾಲಿಕ ಅನುವಾದ

16 ಯೆಹಲ್ಲೆಲೇಲನ ಪುತ್ರರು: ಜೀಫನು, ಜಿಫಾಹನು, ತೀರ್ಯನು, ಅಸರೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹಲ್ಲೆಲೇಲನ ಮಕ್ಕಳು: ಜೀಫ್, ಜೀಫಾ, ತೀರ್ಯ ಮತ್ತು ಅಸರೇಲ್ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೆಬಲ್ಲೆಲೇಲನ ಮಕ್ಕಳು - ಜೀಫ್, ಜೀಫಾ, ತೀರ್ಯ, ಅಸರೇಲ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹಲ್ಲೆಲೇಲನ ಮಕ್ಕಳು - ಜೀಫ್, ಜೀಫಾ, ತೀರ್ಯ, ಅಸರೇಲ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹಲ್ಲೆಲೇಲನ ಗಂಡುಮಕ್ಕಳು ಯಾರೆಂದರೆ: ಜೀಪ್, ಜೀಫಾ, ತೀರ್ಯ ಮತ್ತು ಅಸರೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:16
3 ತಿಳಿವುಗಳ ಹೋಲಿಕೆ  

ಯೆಫುನ್ನೆಯ ಮಗನಾದ ಕಾಲೇಬನ ಪುತ್ರರು: ಈರು, ಏಲ, ನಾಮ್ ಎಂಬವರು; ಏಲನ ಮಗನು ಕೆನಜ್.


ಎಜ್ರನ ಪುತ್ರರು: ಯೆತೆರ್, ಮೆರೆದ್, ಏಫೆರ್, ಯಾಲೋನ್ ಎಂಬವರು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮ್, ಶಮ್ಮಾಯ, ಎಷ್ಟೆಮೋವನ ತಂದೆ ಇಷ್ಬಾಹನನ್ನೂ ಹೆತ್ತಳು.


ಆಗ ಲೇವಿಯರು ಸೇವೆಗಾಗಿ ಮುಂದೆ ಬಂದರು: ಕೊಹಾತ್ಯರಲ್ಲಿ ಅಮಾಸೈಯನ ಮಗ ಮಹತ್, ಅಜರ್ಯನ ಮಗ ಯೋಯೇಲ್, ಮೆರಾರೀಯರಲ್ಲಿ ಅಬ್ದೀಯನ ಮಗ ಕೀಷ್, ಯೆಹಲ್ಲೆಲೇಲನ ಮಗ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗ ಯೋವಾಹ, ಯೋವಾಹನ ಮಗ ಏದೆನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು