Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:18 - ಕನ್ನಡ ಸಮಕಾಲಿಕ ಅನುವಾದ

18 ಇವರು ಮೆರೆದನು ಮದುವೆಯಾದ ಫರೋಹನ ಮಗಳು ಬಿತ್ಯಳ ಮಕ್ಕಳು. ಇದಲ್ಲದೆ ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿ, ಗೆದೋರ್ಯನ ತಂದೆ ಯೆರೆದನನ್ನೂ, ಸೋಕೋವಿನ ತಂದೆ ಹೆಬೆರನನ್ನೂ, ಜಾನೋಹನ ತಂದೆ ಯೆಕೂತೀಯೇಲನನ್ನೂ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿಯು ಗೆದೋರ್ಯರ ಮೂಲಪುರುಷನಾದ ಯೆರೆದ್, ಸೋಕೋವಿನವರ ಮೂಲಪುರುಷನಾದ ಹೆಬೆರ್ ಮತ್ತು ಜಾನೋಹದವರ ಮೂಲಪುರುಷನಾದ ಯೆಕೂತೀಯೇಲ್ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿಯು ಗೆದೋರ್ಯರ ಮೂಲಪುರುಷನಾದ ಯೆರೆದ್, ಸೋಕೋವಿನವರ ಮೂಲಪುರುಷನಾದ ಹೆಬೆರ್, ಜಾನೋಹದವರ ಮೂಲಪುರುಷನಾದ ಯೆಕೂತೀಯೇಲ್ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:18
10 ತಿಳಿವುಗಳ ಹೋಲಿಕೆ  

ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದವರೆಗೂ ಹೋದರು.


ಪೆನೂಯೇಲ್, ಗೆದೋರ್ ವಂಶದವರಿಗೆ ಮೂಲಪುರುಷನಾಗಿದ್ದನು. ಏಜೆರ್ ಹೂಷಾಹರ ಮೂಲಪುರುಷನಾಗಿದ್ದನು. ಇವರು ಎಫ್ರಾತಾಹ ಎಂಬಾಕೆಯ ಚೊಚ್ಚಲಮಗನಾದ ಹೂರನ ಮಕ್ಕಳು; ಈ ಹೂರನೇ ಬೇತ್ಲೆಹೇಮ್ ವಂಶದವರಿಗೆ ಮೂಲಪುರುಷನು.


ಯೆರಹ್ಮೇಲನ ಸಹೋದರನಾದ ಕಾಲೇಬನ ಪುತ್ರರು: ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಹೆಬ್ರೋನನ ತಂದೆಯಾದ ಮಾರೇಷನಿಗೆ ಮಕ್ಕಳು ಜನಿಸಿದರು.


ಹಲ್ಹೂಲ್, ಬೇತ್ ಚೂರ್, ಗೆದೋರ್,


ಬೆಟ್ಟಗಳಲ್ಲಿರುವ ಪ್ರದೇಶಗಳು: ಶಾಮೀರ್, ಯತ್ತೀರ್, ಸೋಕೋ,


ಎಜ್ರನ ಪುತ್ರರು: ಯೆತೆರ್, ಮೆರೆದ್, ಏಫೆರ್, ಯಾಲೋನ್ ಎಂಬವರು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮ್, ಶಮ್ಮಾಯ, ಎಷ್ಟೆಮೋವನ ತಂದೆ ಇಷ್ಬಾಹನನ್ನೂ ಹೆತ್ತಳು.


ಹೋದೀಯನು ನಹಮನ ಸಹೋದರಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾಬದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು.


ಇಜ್ರೆಯೇಲ್, ಯೊಗ್ದೆಯಾಮ್, ಜಾನೋಹ,


ಗೆದೋರಿನಲ್ಲಿರುವ ಯೆರೋಹಾಮನ ಪುತ್ರರಾದ ಯೋಯೇಲಹ, ಜೆಬದ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು