1 ಪೂರ್ವಕಾಲ ವೃತ್ತಾಂತ 4:21 - ಕನ್ನಡ ಸಮಕಾಲಿಕ ಅನುವಾದ21 ಯೆಹೂದನ ಮಗ ಶೇಲಹನ ಪುತ್ರರು: ಲೇಕಾಹ್ಯನ ತಂದೆ ಏರನು, ಮಾರೇಷನ ತಂದೆ ಲದ್ದ; ಬೇತ್ ಅಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳವರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೂದನ ಮಗನಾದ ಶೇಲಹನ ಸಂತಾನದವರು: ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಶೇಲನು ಯೆಹೂದನ ಮಕ್ಕಳಲ್ಲಿ ಒಬ್ಬನು. ಅವನ ವಂಶೀಯರಲ್ಲಿ ಕೆಲವರ ಹೆಸರುಗಳು ಇಂತಿವೆ: ಲೇಕಾಹ್ಯರ ಪಟ್ಟಣದ ಸ್ಥಾಪಕ ಏರ್; ಮರೇಷತ್‍ನ ಸ್ಥಾಪಕ ಲದ್ದ; ಬೇತೆಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೂದನ ಮಗನಾದ ಶೇಲನ ಸಂತಾನದವರು - ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21-22 ಶೇಲನು ಯೆಹೂದನ ಮಗನು. ಶೇಲನ ಮಕ್ಕಳು: ಏರ್, ಲದ್ದ, ಯೊಕೀವ್, ಕೋಜೇಬದ ಜನರು. ಯೋವಾಷ್ ಮತ್ತು ಸಾರಾಫ್. ಏರನ ಮಗನು ಲೇಕಾಹ್ಯ. ಲದ್ದನು ಮರೇಷನ ತಂದೆ ಮತ್ತು ಬೇತಷ್ಬೇಯದ, ಬಟ್ಟೆ ನೇಕಾರರ ಮೂಲಪಿತೃ. ಯೋವಾಷ್ ಮತ್ತು ಸಾರಾಫ್ ಮೋವಾಬ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡು ಬೆತ್ಲೆಹೇಮಿಗೆ ಹಿಂತಿರುಗಿದರು. ಈ ಕುಟುಂಬದ ಕುರಿತಾದ ಬರಹಗಳು ಪುರಾತನ ಕಾಲದ್ದು. ಅಧ್ಯಾಯವನ್ನು ನೋಡಿ |