Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:24 - ಕನ್ನಡ ಸಮಕಾಲಿಕ ಅನುವಾದ

24 ಸಿಮೆಯೋನನ ವಂಶಜರು: ನೆಮೂಯೇಲನು, ಯಾಮೀನನು, ಯಾರೀಬನು, ಜೆರಹನು ಮತ್ತು ಸೌಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸಿಮೆಯೋನನ ಮಕ್ಕಳು: ನೆಮೂವೇಲ್, ಯಾಮೀನ್, ಯಾರೀಬ್, ಜೆರಹ ಮತ್ತು ಸೌಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸಿಮೆಯೋನನಿಗೆ ನೆಮೂವೇಲ್, ಯಾಮೀನ್, ಯಾರೀದ್, ಜೆರಹ, ಸೌಲ ಎಂಬ ಐವರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸಿಮೆಯೋನನ ಮಕ್ಕಳು - ನೆಮೂವೇಲ್, ಯಾಮೀನ್, ಯಾರೀದ್, ಜೆರಹ, ಸೌಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸಿಮೆಯೋನನ ಗಂಡುಮಕ್ಕಳು ಯಾರೆಂದರೆ: ನೆಮೂವೇಲ್, ಯಾಮೀನ್, ಯಾರೀದ್, ಜೆರಹ ಮತ್ತು ಸೌಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:24
5 ತಿಳಿವುಗಳ ಹೋಲಿಕೆ  

ಸಿಮೆಯೋನನ ಮಕ್ಕಳು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ ಎಂಬುವರು.


ಸಿಮೆಯೋನನ ಪುತ್ರರು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ. ಇವು ಸಿಮೆಯೋನನ ಗೋತ್ರಗಳು.


ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.


ಅವನ ಮಗನಾದ ಶಲ್ಲೂಮನು, ಅವನ ಮಗನಾದ ಮಿಬ್ಸಾಮನು, ಅವನ ಮಗನಾದ ಮಿಷ್ಮಾವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು