1 ಪೂರ್ವಕಾಲ ವೃತ್ತಾಂತ 4:27 - ಕನ್ನಡ ಸಮಕಾಲಿಕ ಅನುವಾದ27 ಶಿಮ್ಮಿಯಿಗೆ ಹದಿನಾರು ಮಂದಿ ಪುತ್ರರೂ, ಆರು ಮಂದಿ ಪುತ್ರಿಯರೂ ಇದ್ದರು. ಆದರೆ ಅವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ. ಅವರ ಸಮಸ್ತ ಸಂತತಿಯು ಯೆಹೂದದ ಮಕ್ಕಳ ಹಾಗೆ ಹೆಚ್ಚಾಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಶಿಮ್ಮೀಗೆ ಹದಿನಾರು ಜನರು ಗಂಡು ಮಕ್ಕಳೂ ಮತ್ತು ಆರು ಜನರು ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರ ಕುಲವು ಯೆಹೂದ ಕುಲದಷ್ಟು ಅಭಿವೃದ್ಧಿಯಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಶಿಮ್ಮಿಗೆ ಹದಿನಾರು ಜನ ಗಂಡುಮಕ್ಕಳೂ ಆರುಜನ ಹೆಣ್ಣುಮಕ್ಕಳೂ ಇದ್ದರು. ಆದರೆ ಅವನ ಸಹೋದರರಿಗೆ ಕಡಿಮೆ ಸಂಖ್ಯೆಯಲ್ಲಿ ಮಕ್ಕಳಿದ್ದುದರಿಂದ ಯೆಹೂದ ಕುಲದಷ್ಟು ಸಿಮೆಯೋನನ ಕುಲ ಬೆಳೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಶಿಮ್ಮಿಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಅನೇಕ ಮಂದಿ ಮಕ್ಕಳಿರಲಿಲ್ಲ. ಆದದರಿಂದ ಅವರ ಕುಲವು ಯೆಹೂದ ಕುಲಕ್ಕೆ ಸರಿಯಾಗಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಶಿಮ್ಮೀಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣುಮಕ್ಕಳೂ ಇದ್ದರು. ಶಿಮ್ಮೀಯ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಇವರ ಸಂತತಿಯವರ ಸಂಖ್ಯೆಯು ಯೆಹೂದದ ಸಂತತಿಯವರಷ್ಟು ಹೆಚ್ಚಾಗಿರಲಿಲ್ಲ. ಅಧ್ಯಾಯವನ್ನು ನೋಡಿ |