Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:28 - ಕನ್ನಡ ಸಮಕಾಲಿಕ ಅನುವಾದ

28 ಇವರು ಬೇರ್ಷೆಬದಲ್ಲಿಯೂ; ಮೋಲಾದದಲ್ಲಿಯೂ; ಹಚರ್ ಷೂವಾಲ್ ಎಂಬಲ್ಲಿಯೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದಾವೀದನ ಆಳ್ವಿಕೆಯ ತನಕ ಅವರು ವಾಸವಾಗಿದ್ದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ್, ಹಚರ್ ಷೂವಾಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅರಸ ದಾವೀದನ ಕಾಲದವರೆಗೆ ಸಿಮೆಯೋನನ ವಂಶಜರು ವಾಸಿಸಿದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ, ಹಚರ್ ಷೂವಾಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ದಾವೀದನ ಆಳಿಕೆಯ ತನಕ ಅವರ ಸ್ವಾಸ್ತ್ಯಗಳಾಗಿದ್ದ ಬೇರ್ಷೆಬ, ಮೋಲಾದ, ಹಚರ್‍ಷೂವಾಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಶಿಮ್ಮಿಯ ಗಂಡುಮಕ್ಕಳು: ಬೇರ್ಷೆಬ, ಮೋಲಾದ್, ಹಚರ್ ಷೂವಾಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:28
11 ತಿಳಿವುಗಳ ಹೋಲಿಕೆ  

ಸಿಮೆಯೋನನ ಗೋತ್ರದವರಿಗೆ ಬಾಧ್ಯತೆ ಯೆಹೂದ ಗೋತ್ರದವರ ಭಾಗದಿಂದ ಸಿಕ್ಕಿತು. ಏಕೆಂದರೆ ಯೆಹೂದ ಗೋತ್ರದ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ, ಸಿಮೆಯೋನನ ಗೋತ್ರದವರು ಯೆಹೂದ ಗೋತ್ರದವರ ಎಲ್ಲೆಯ ಒಳಗಿಂದಲೇ ತಮ್ಮ ಪಾಲನ್ನು ಹೊಂದಿದರು.


ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.


ಶಿಮ್ಮಿಯಿಗೆ ಹದಿನಾರು ಮಂದಿ ಪುತ್ರರೂ, ಆರು ಮಂದಿ ಪುತ್ರಿಯರೂ ಇದ್ದರು. ಆದರೆ ಅವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ. ಅವರ ಸಮಸ್ತ ಸಂತತಿಯು ಯೆಹೂದದ ಮಕ್ಕಳ ಹಾಗೆ ಹೆಚ್ಚಾಗಿರಲಿಲ್ಲ.


ಬಿಲ್ಹದಲ್ಲಿಯೂ ಎಚೆಮಿನಲ್ಲಿಯೂ, ತೋಲಾದ್,


ದಕ್ಷಿಣದ ಕಟ್ಟಕಡೆಗಿರುವ ಎದೋಮಿನ ಮೇರೆಗೆ ಸರಿಯಾಗಿ ಯೆಹೂದ ಗೋತ್ರಕ್ಕೆ ಇರುವ ಪಟ್ಟಣಗಳು. ಅವು: ಕಬ್ಜಯೇಲ್, ಏದೆರ್, ಯಾಗೂರ್,


ಎರಡನೆಯ ಚೀಟು ಬಿದ್ದ ಭಾಗವು ಸಿಮೆಯೋನನ ಗೋತ್ರದವರದಾಗಿತ್ತು. ಸಿಮೆಯೋನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. ಅವರ ಸೊತ್ತು ಯೆಹೂದ ಗೋತ್ರದ ಸೊತ್ತಿನ ಮಧ್ಯದಲ್ಲಿತ್ತು.


ಯೇಷೂವ ಎಂಬ ಗ್ರಾಮದಲ್ಲಿಯೂ, ಮೋಲಾದ ಗ್ರಾಮದಲ್ಲಿಯೂ, ಬೇತ್ ಪೆಲೆಟ್ ಗ್ರಾಮದಲ್ಲಿಯೂ,


ಹಚರ್ ಷೂವಾಲ್ ಗ್ರಾಮದಲ್ಲಿಯೂ, ಬೇರ್ಷೆಬ ಮತ್ತು ಅವುಗಳ ಗ್ರಾಮಗಳಲ್ಲಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು