Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:31 - ಕನ್ನಡ ಸಮಕಾಲಿಕ ಅನುವಾದ

31 ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ ಮತ್ತು ಶಾರಯಿಮ್‌ನಲ್ಲಿಯೂ ವಾಸವಾಗಿದ್ದರು. ದಾವೀದನ ಆಳ್ವಿಕೆಯವರೆಗೂ ಇವು ಅವರ ಪಟ್ಟಣಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೆತ್ ಬಿರೀ ಮತ್ತು ಶಾರಯಿಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಬೇತ್‍ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ, ಶಾರಯಿಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಬೇತ್ಮರ್ಕಾಬೋತ್, ಹಚರ್‍ಸೂಸೀಮ್, ಬೇತ್‍ಬಿರೀ, ಶಾರಯಿಮ್ ಎಂಬ ನಗರಗಳೂ ಇವುಗಳಿಗೆ ಸೇರಿದ ಗ್ರಾಮಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬೇತ್‌ಮರ್ಕಾಬೋತ್, ಹಚರ್ ಸೂಸೀಮ್, ಬೇತ್‌ಬಿರೀ ಮತ್ತು ಶಾರಯಿಮ್ ಊರುಗಳಲ್ಲಿ ವಾಸಿಸಿದರು. ದಾವೀದನು ಅರಸನಾಗುವ ತನಕ ಅವರು ಆ ಊರುಗಳಲ್ಲಿ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:31
3 ತಿಳಿವುಗಳ ಹೋಲಿಕೆ  

ಬೆತೂಯೇಲ್, ಹೊರ್ಮದಲ್ಲಿಯೂ; ಚಿಕ್ಲಗಿನಲ್ಲಿಯೂ;


ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು