Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:33 - ಕನ್ನಡ ಸಮಕಾಲಿಕ ಅನುವಾದ

33 ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳ್ ಪಟ್ಟಣದವರೆಗೆ ವಾಸವಾಗಿದ್ದರು. ಇವೇ ಅವರು ವಾಸವಾಗಿರುವ ಸ್ಥಳಗಳೂ, ಅವರ ವಂಶಾವಳಿಗಳೂ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನ ವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು. ಅವರು ವಂಶಾವಳಿಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವುಗಳ ಸುತ್ತಲಿನ ಗ್ರಾಮಗಳಲ್ಲಿ ಬಾಲ್ ಪಟ್ಟಣದವರೆಗೆ ವಾಸಿಸಿದರು. ಇವು, ಅವರು ತಮ್ಮ ಕುಟುಂಬಗಳ ಮತ್ತು ತಾವು ವಾಸಿಸಿದ ಸ್ಥಳಗಳ ಬಗ್ಗೆ ಇಟ್ಟ ದಾಖಲೆಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು; ಅವರ ಹತ್ತಿರ ವಂಶಾವಳಿ ಪುಸ್ತಕವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬೇರೆ ಹಳ್ಳಿಗಳು ಬಾಲ್ ತನಕವೂ ಇದ್ದವು. ಅವರು ವಾಸವಾಗಿದ್ದದ್ದು ಅಲ್ಲಿಯೇ. ಇದಲ್ಲದೆ ಅವರು ತಮ್ಮ ವಂಶದ ಚರಿತ್ರೆಯನ್ನೂ ಬರೆದಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:33
4 ತಿಳಿವುಗಳ ಹೋಲಿಕೆ  

ಇದರೊಂದಿಗೆ ಬಾಲಾತ್ ಬೇರಿನವರೆಗೂ ಇರುವ ಎಲ್ಲಾ ಪಟ್ಟಣ ಮತ್ತು ಅದರ ಗ್ರಾಮಗಳೂ ಬಾಲತ್ ಬೇರ್ ಎಂಬುದು ದಕ್ಷಿಣದಲ್ಲಿರುವ ನೆಗೇವಿನ ರಾಮದಲ್ಲಿ ಇರುತ್ತದೆ. ಇದೇ ಸಿಮೆಯೋನನ ಗೋತ್ರದವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.


ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು.


ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು,


ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು