1 ಪೂರ್ವಕಾಲ ವೃತ್ತಾಂತ 4:38 - ಕನ್ನಡ ಸಮಕಾಲಿಕ ಅನುವಾದ38 ಹೆಸರು ಹೆಸರಾಗಿ ಬರೆಯಲಾದ ಇವರು ತಮ್ಮ ಕುಟುಂಬಗಳಲ್ಲಿ ನಾಯಕರಾಗಿದ್ದರು. ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವರ ಕುಟುಂಬಗಳು ಬೆಳೆಯುತ್ತಾ ಅಭಿವೃದ್ಧಿಯಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅವರ ಕುಟುಂಬಗಳು ಬೆಳೆಯುತ್ತಾ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವರ ಕುಟುಂಬಗಳು ಬಹಳವಾಗಿ ಅಭಿವೃದ್ಧಿಯಾದವು. ಅಧ್ಯಾಯವನ್ನು ನೋಡಿ |