Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:11 - ಕನ್ನಡ ಸಮಕಾಲಿಕ ಅನುವಾದ

11 ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದವರೆಗೂ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದವರು ಗಾದ್ ಕುಲದವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರೂಬೇನನ ಗೋತ್ರದವರು ವಾಸಿಸಿದ್ದ ಸ್ಥಳದ ಉತ್ತರಕ್ಕೆ ಬಾಷಾನಿನ ಪ್ರದೇಶದಲ್ಲಿ ಪೂರ್ವದಲ್ಲಿರುವ ಸಲ್ಕದವರೆಗೆ ಗಾದ್ ಕುಲದವರು ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದ ಗಾದ್ ಕುಲದವರು - ಪ್ರಧಾನನಾದ ಯೋವೇಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರೂಬೇನ್ಯರು ವಾಸಿಸಿದ್ದ ಪ್ರಾಂತ್ಯದ ಪಕ್ಕದಲ್ಲಿಯೇ ಗಾದನ ಕುಲದವರು ವಾಸಿಸಿದರು. ಇವರು ಬಾಷಾನಿನ ಪ್ರದೇಶದಲ್ಲಿ ಸಾಲೆಖ ಪಟ್ಟಣದವರೆಗೂ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:11
7 ತಿಳಿವುಗಳ ಹೋಲಿಕೆ  

ಅದರೊಂದಿಗೆ ಗಿಲ್ಯಾದ್, ಗೆಷೂರ್ಯರ, ಮಾಕಾತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಸಲೆಕಾವರೆಗೆ ಇರುವ ಇಡೀ ಬಾಷಾನ್ ಪೂರ್ತಿಯಾಗಿ.


ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು.


ಬಾಷಾನಿನಲ್ಲಿ ಮುಖ್ಯನಾದವನು ಯೋಯೇಲನು, ಎರಡನೆಯವನು ಶಾಫಾಮನು, ಅನಂತರ ಯನ್ನೈ, ಶಾಫಾಟನು.


ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯಿಂದ ಹಗ್ಗೀಯರ ಕುಟುಂಬ ಶೂನೀಯಿಂದ ಶೂನೀಯರ ಕುಟುಂಬ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು