1 ಪೂರ್ವಕಾಲ ವೃತ್ತಾಂತ 5:15 - ಕನ್ನಡ ಸಮಕಾಲಿಕ ಅನುವಾದ15 ಅಬ್ದಿಯೇಲನ ಮಗನೂ ಗೂನೀಯ ಮೊಮ್ಮಗನೂ ಆದ ಅಹೀಯು ಈ ಗೋತ್ರದ ಮುಖ್ಯಸ್ಥನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಹೀಬೂಜನು ಅಬ್ದೀಯೇಲನ ಮಗ. ಅಬ್ದೀಯೇಲನು ಗೂನೀಯನ ಮಗ. ಇವನು ಇವರ ಗೋತ್ರದ ಮೂಲಪುರುಷನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಬ್ದೀಯೇಲನ ಮಗನೂ ಗೂನೀಯ ಮೊಮ್ಮಗನೂ ಆದ ಅಹೀಯು ಈ ಗೋತ್ರಗಳ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇವನು ಅಹೀಬೂಜನ ಮಗನು; ಇವನು ಅಬ್ದೀಯೇಲನ ಮಗನು; ಇವನು ಗೂನೀಯ ಮಗನು. ಇವನು ಇವರ ಗೋತ್ರದ ಮೂಲಪುರುಷನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅಬ್ದೀಯೇಲನ ಮಗನು ಅಹೀಬೂಜನು. ಅಬ್ದೀಯೇಲನು ಗೂನೀಯ ಮಗನು. ಅಹೀಬೂಜನು ಕುಟುಂಬ ಪ್ರಧಾನನಾಗಿದ್ದನು. ಅಧ್ಯಾಯವನ್ನು ನೋಡಿ |