Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:19 - ಕನ್ನಡ ಸಮಕಾಲಿಕ ಅನುವಾದ

19 ಇವರು ಹಗ್ರೀಯರಾದ ಯೆಟೂರನು, ನಾಫೀಷನು, ನೊದಾಬನು ಎಂಬವರ ವಿರುದ್ಧ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಹೋಗಿ ಹಗ್ರೀಯ, ಯೆಟೂರ್, ನಾಫೀಷ್ ಮತ್ತು ನೋದಾಬ್ ಇವರೊಡನೆಯೂ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ಯೆಟೂರ್, ನಾಫೀಷ್, ನೋದಾಬ್ ಗಳಲ್ಲಿಯ ಹಗ್ರೀಯರ ವಿರುದ್ಧ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹಗ್ರೀಯರೊಡನೆಯೂ ಯೆಟೂರ್, ನಾಫೀಷ್, ನೋದಾಬ್ ಇವರೊಡನೆಯೂ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ಹಗ್ರೀಯರೊಂದಿಗೂ ಯೆಟೂರ್, ನಾಫೀಷ್ ಮತ್ತು ನೋದಾಬ್ ಊರಿನವರೊಂದಿಗೂ ಯುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:19
4 ತಿಳಿವುಗಳ ಹೋಲಿಕೆ  

ಯೆಟೂರ್, ನಾಫೀಷ್, ಕೇದೆಮ. ಇಷ್ಮಾಯೇಲನ ಸಂತಾನದವರು ಇವರೇ.


ಹದದ್, ತೇಮಾ, ಯೆಟೂರ್, ನಾಫೀಷ್, ಕೇದೆಮ.


ಸೌಲನ ದಿವಸಗಳಲ್ಲಿ ರೂಬೇನ್ ವಂಶದವರು ಹಗ್ರೀಯರ ಸಂಗಡ ಯುದ್ಧಮಾಡಿ, ಅವರ ಕೈಯಲ್ಲಿ ಸೋತುಹೋದರು. ರೂಬೇನ್ ವಂಶದವರು ಗಿಲ್ಯಾದಿನ ಸಮಸ್ತ ಪೂರ್ವ ದಿಕ್ಕಿನಾದ್ಯಂತ ಹಗ್ರೀಯರ ವಾಸಸ್ಥಾನಗಳನ್ನು ಆಕ್ರಮಿಸಿಕೊಂಡರು.


ಕುರಿ ಮಂದೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಹಗ್ರೀಯನಾದ ಯಾಜೀಜ್. ಇವರೆಲ್ಲರು ಅರಸನಾದ ದಾವೀದನ ಸ್ವತ್ತಿನ ಮೇಲೆ ಪ್ರಧಾನರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು