Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:14 - ಕನ್ನಡ ಸಮಕಾಲಿಕ ಅನುವಾದ

14 ಅಜರ್ಯನು ಸೆರಾಯನನ್ನು ಪಡೆದನು, ಸೆರಾಯನು ಯೆಹೋಚಾದಾಕನನ್ನು ಪಡೆದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾದಾಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸೆರಾಯ, ಯೆಹೋಚಾದಾಕ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾದಾಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಜರ್ಯನು ಸೆರಾಯನ ತಂದೆ. ಸೆರಾಯನು ಯೆಹೋಚಾದಾಕನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:14
7 ತಿಳಿವುಗಳ ಹೋಲಿಕೆ  

ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.


ಅಹೀಟೂಬನ ಮಗ, ಮೆರಾಯೋತನ ಮಗ, ಚಾದೋಕನ ಮಗ, ಮೆಷುಲ್ಲಾಮನ ಮಗ, ಹಿಲ್ಕೀಯನ ಮಗ ಸೆರಾಯನು ದೇವರ ಆಲಯದ ನಾಯಕನಾಗಿದ್ದನು.


ಅಲ್ಲಿ ಬೆಳ್ಳಿ, ಬಂಗಾರವನ್ನು ತೆಗೆದುಕೊಂಡು, ಕಿರೀಟಗಳನ್ನು ಮಾಡಿ, ಅವುಗಳನ್ನು ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನ ತಲೆಯ ಮೇಲೆ ಇಟ್ಟು,


ಈ ಕಾರ್ಯಗಳಾದ ತರುವಾಯ ಪಾರಸಿಯ ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಹೊರಟುಹೋದನು. ಇವನು ಸೆರಾಯನ ಮಗನು; ಇವನು ಅಜರ್ಯನ ಮಗನು; ಇವನು ಹಿಲ್ಕೀಯನ ಮಗನು;


ಶಲ್ಲೂಮನು ಹಿಲ್ಕೀಯನನ್ನು ಪಡೆದನು, ಹಿಲ್ಕೀಯನು ಅಜರ್ಯನನ್ನು ಪಡೆದನು,


ಯೆಹೋವ ದೇವರು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ, ಯೆರೂಸಲೇಮಿನವರನ್ನು ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.


ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು