Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:18 - ಕನ್ನಡ ಸಮಕಾಲಿಕ ಅನುವಾದ

18 ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೆಹಾತನು ಅಮ್ರಾಮ್, ಇಚ್ಹಾರ್, ಹೆಬ್ರೋನ, ಉಜ್ಜೀಯೇಲ್ ಎಂಬವರ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:18
8 ತಿಳಿವುಗಳ ಹೋಲಿಕೆ  

ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.


ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೊಹಾತನು ಜೀವಿಸಿದ ವರ್ಷಗಳು ನೂರಮೂವತ್ತಮೂರು.


ಗೇರ್ಷೋಮನ ಪುತ್ರರ ಹೆಸರುಗಳು: ಲಿಬ್ನೀ, ಶಿಮ್ಮೀ.


ಮೆರಾರೀಯ ಪುತ್ರರು: ಮಹ್ಲೀ, ಮೂಷೀ. ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರವಾಗಿ:


ಶಲ್ಲೂಮನು ಹಿಲ್ಕೀಯನನ್ನು ಪಡೆದನು, ಹಿಲ್ಕೀಯನು ಅಜರ್ಯನನ್ನು ಪಡೆದನು,


ಹಾಗೆಯೇ ಲೇವಿಯರು ಯೋಯೇಲನ ಮಗನಾದ ಹೇಮಾನನನ್ನೂ, ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ, ಮೆರಾರೀಯ ಪುತ್ರರ ಸಂಬಂಧಿಕರಲ್ಲಿ ಕೂಷಾಯನ ಮಗ ಏತಾನನನ್ನೂ ನೇಮಿಸಿದರು.


ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ, ಹಗಲಿರುಳು ನಿಮ್ಮ ಮುಂದೆ ಮೊರೆಯಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು