Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:24 - ಕನ್ನಡ ಸಮಕಾಲಿಕ ಅನುವಾದ

24 ಅವನ ಮಗ ತಹತ್, ಅವನ ಮಗ ಉರೀಯೇಲ್, ಅವನ ಮಗ ಉಜ್ಜೀಯ, ಅವನ ಮಗ ಸೌಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಸ್ಸೀರನ ಮಗ ತಹತ್, ಇವನ ಮಗ ಊರೀಯೇಲ್. ಊರೀಯೇಲನ ಮಗ ಉಜ್ಜೀಯ, ಇವನ ಮಗ ಸೌಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತಹತ್, ಉರೀಯೇಲ್, ಉಜ್ಜೀಯ ಮತ್ತು ಸೌಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇವನ ಮಗನು ತಹತ್; ಇವನ ಮಗನು ಊರೀಯೇಲ್; ಇವನ ಮಗನು ಉಜ್ಜೀಯ; ಇವನ ಮಗನು ಸೌಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಸ್ಸೀರನ ಮಗನು ತಹತ. ಊರೀಯೇಲ್ ತಹತನ ಮಗನು. ಉಜ್ಜೀಯನು ಊರೀಯೇಲನ ಮಗನು. ಸೌಲನು ಉಜ್ಜೀಯನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:24
6 ತಿಳಿವುಗಳ ಹೋಲಿಕೆ  

ಅವನ ಮಗ ಎಲ್ಕಾನಾ, ಅವನ ಮಗ ಎಬ್ಯಾಸಾಫ್, ಅವನ ಮಗ ಅಸ್ಸೀರ್,


ಎಲ್ಕಾನನ ವಂಶಜರು: ಅಮಾಸೈ, ಅಹಿಮೋತ್,


ಬಕ್ಬಕ್ಕರನೂ, ಹೆರೆಷನೂ, ಗಲಾಲನೂ, ಆಸಾಫನ ಮಗ, ಜಿಕ್ರಿಯ ಮಗ, ಮೀಕನ ಮಗ ಮತ್ತನ್ಯನೂ;


ಹಾಗೆಯೇ ಲೇವಿಯರು ಯೋಯೇಲನ ಮಗನಾದ ಹೇಮಾನನನ್ನೂ, ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ, ಮೆರಾರೀಯ ಪುತ್ರರ ಸಂಬಂಧಿಕರಲ್ಲಿ ಕೂಷಾಯನ ಮಗ ಏತಾನನನ್ನೂ ನೇಮಿಸಿದರು.


ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.


ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು