1 ಪೂರ್ವಕಾಲ ವೃತ್ತಾಂತ 6:33 - ಕನ್ನಡ ಸಮಕಾಲಿಕ ಅನುವಾದ33 ಸೇವೆಗೆ ಆಯ್ಕೆಯಾದ ವ್ಯಕ್ತಿಗಳು ಮತ್ತು ಅವರ ಪುತ್ರರ ಹೆಸರುಗಳು ಹೀಗಿವೆ: ಕೊಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಅವನು ಯೋಯೇಲನ ಮಗನು, ಅವನು ಸಮುಯೇಲನ ಮಗನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ದೇವಾಲಯಸೇವಕರೂ ಅವರ ವಂಶಾವಳಿಯೂ - ಕೆಹಾತ್ಯನಾದ ಹೇಮಾನನು [ಮೊದಲನೆಯವನು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಗಾಯನದ ಮೂಲಕ ಸೇವೆಮಾಡಿದ ತಂದೆಗಳ ಮತ್ತು ಅವರ ಗಂಡುಮಕ್ಕಳ ಪಟ್ಟಿ: ಕೆಹಾತ್ಯನ ಸಂತತಿಯವರಿಂದ ಗಾಯಕನಾದ ಹೇಮಾನ. ಇವನು ಯೋವೇಲನ ಮಗ. ಯೋವೇಲನು ಸಮುವೇಲನ ಮಗ. ಅಧ್ಯಾಯವನ್ನು ನೋಡಿ |