1 ಪೂರ್ವಕಾಲ ವೃತ್ತಾಂತ 6:35 - ಕನ್ನಡ ಸಮಕಾಲಿಕ ಅನುವಾದ35 ಅವನು ಚೂಫನ ಮಗನು, ಅವನು ಎಲ್ಕಾನನ ಮಗನು, ಅವನು ಮಹತನ ಮಗನು, ಅವನು ಅಮಾಸೈಯ ಮಗನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ತೋಹನು ಚೂಫನ ಮಗ, ಇವನು ಎಲ್ಕಾನನ ಮಗ, ಎಲ್ಕಾನನು ಮಹತನ ಮಗ, ಮಹತನನು ಅಮಾಸೈಯ ಮಗ, ಅಮಾಸೈಯನು ಎಲ್ಕಾನನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಚೂಫ, ಎಲ್ಕಾನ, ಮಹತ, ಅಮಾಸೈ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇವನು ಚೂಫನ ಮಗನು; ಇವನು ಎಲ್ಕಾನನ ಮಗನು; ಇವನು ಮಹತನ ಮಗನು; ಇವನು ಅಮಾಸೈಯ ಮಗನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ತೋಹನು ಚೂಫನ ಮಗ. ಚೂಫನು ಎಲ್ಕಾನನ ಮಗ. ಎಲ್ಕಾನನು ಮಹತನ ಮಗ. ಮಹತನು ಅಮಾಸೈಯ ಮಗ. ಅಧ್ಯಾಯವನ್ನು ನೋಡಿ |