Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:37 - ಕನ್ನಡ ಸಮಕಾಲಿಕ ಅನುವಾದ

37 ಅವನು ತಹತನ ಮಗನು, ಅವನು ಅಸ್ಸೀರನ ಮಗನು, ಅವನು ಎಬ್ಯಾಸಾಫನ ಮಗನು, ಅವನು ಕೋರಹನ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಇವನು ತಹತನ ಮಗ. ತಹತನು ಅಸೀರನ ಮಗ, ಅಸ್ಸೀರನು ಎಬ್ಯಾಸಾಫನ ಮಗ, ಇವನು ಕೋರಹನ ಮಗ, ಕೋರಹನು ಇಚ್ಹಾರನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ತಹತ, ಅಸೀರ, ಎಬ್ಯಾಸಾಫ, ಕೋರಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇವನು ಚೆಫನ್ಯನ ಮಗನು; ಇವನು ತಹತನ ಮಗನು; ಇವನು ಅಸೀರನ ಮಗನು; ಇವನು ಎಬ್ಯಾಸಾಫನ ಮಗನು; ಇವನು ಕೋರಹನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಚೆಫನ್ಯನು ತಹತನ ಮಗ. ತಹತನು ಅಸೀರನ ಮಗ. ಅಸೀರನು ಎಬ್ಯಾಸಾಫನ ಮಗ. ಎಬ್ಯಾಸಾಫನು ಕೋರಹನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:37
11 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಿಮ್ಮ ದೇಶವನ್ನು ನೀವು ದಯೆ ತೋರಿಸಿದ್ದೀರಿ. ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರಮಾಡಿದ್ದೀರಿ.


ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ!


ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳೇ,


ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.


ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ, ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ.


ಅವನು ಎಲ್ಕಾನನ ಮಗನು, ಅವನು ಯೋಯೇಲನ ಮಗನು, ಅವನು ಅಜರ್ಯನ ಮಗನು, ಅವನು ಚೆಫನ್ಯನ ಮಗನು,


ಅವನು ಇಚ್ಹಾರನ ಮಗನು, ಅವನು ಕೊಹಾತನ ಮಗನು, ಅವನು ಲೇವಿಯನ ಮಗನು, ಅವನು ಇಸ್ರಾಯೇಲನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು