Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:38 - ಕನ್ನಡ ಸಮಕಾಲಿಕ ಅನುವಾದ

38 ಅವನು ಇಚ್ಹಾರನ ಮಗನು, ಅವನು ಕೊಹಾತನ ಮಗನು, ಅವನು ಲೇವಿಯನ ಮಗನು, ಅವನು ಇಸ್ರಾಯೇಲನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇಚ್ಹಾರನು ಕೆಹಾತನ ಮಗ, ಇವನು ಲೇವಿಯನ ಮಗ, ಲೇವಿಯು ಇಸ್ರಾಯೇಲನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇಚ್ಹಾರ, ಕೆಹಾತ ಲೇವಿ, ಯಕೋಬ (ಇಸ್ರಯೇಲ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇವನು ಇಚ್ಹಾರನ ಮಗನು; ಇವನು ಕೆಹಾತನ ಮಗನು; ಇವನು ಲೇವಿಯ ಮಗನು; ಇವನು ಇಸ್ರಾಯೇಲನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಕೋರಹನು ಇಚ್ಹಾರನ ಮಗ. ಇಚ್ಹಾರನು ಕೆಹಾತನ ಮಗ. ಕೆಹಾತನು ಲೇವಿಯ ಮಗ. ಲೇವಿಯು ಇಸ್ರೇಲನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:38
7 ತಿಳಿವುಗಳ ಹೋಲಿಕೆ  

ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.


ಕೊಹಾತನ ಗೋತ್ರದವರು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೊಹಾತನು ಜೀವಿಸಿದ ವರ್ಷಗಳು ನೂರಮೂವತ್ತಮೂರು.


ಇಚ್ಹಾರನ ಪುತ್ರರು: ಕೋರಹ, ನೆಫೆಗ್ ಮತ್ತು ಜಿಕ್ರಿ.


ಅವನು ತಹತನ ಮಗನು, ಅವನು ಅಸ್ಸೀರನ ಮಗನು, ಅವನು ಎಬ್ಯಾಸಾಫನ ಮಗನು, ಅವನು ಕೋರಹನ ಮಗನು,


ಹೇಮಾನನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಅವನ ಸಹೋದರನಾದ ಆಸಾಫನು ಜೊತೆಸೇವಕನಾಗಿದ್ದನು. ಈ ಆಸಾಫನು ಬೆರೆಕ್ಯನ ಮಗನು, ಅವನು ಶಿಮ್ಮನ ಮಗನು.


ಲೇವಿಯರ ಮೇಲೆ ಕೆಮುವೇಲನ ಮಗ ಹಷಬ್ಯನು. ಆರೋನ್ಯರ ಮೇಲೆ ಚಾದೋಕನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು