1 ಪೂರ್ವಕಾಲ ವೃತ್ತಾಂತ 6:56 - ಕನ್ನಡ ಸಮಕಾಲಿಕ ಅನುವಾದ56 ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ, ಯೆಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ, ಯೆಫುನ್ನೆಯನ ಮಗನಾದ ಕಾಲೇಬನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಪಟ್ಟಣಕ್ಕೆ ಒಳಪಟ್ಟ ಗದ್ದೆಗಳೂ ಗ್ರಾಮಗಳೂ ಯೆಫುನ್ನೆಯ ಮಗ ಕಾಲೇಬನಿಗೆ ಕೊಡಲಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಹೆಬ್ರೋನ್ ಪಟ್ಟಣದ ಸುತ್ತಮುತ್ತಲಿದ್ದ ಊರುಗಳನ್ನು ಮತ್ತು ಹೊಲಗಳನ್ನು ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿ |