Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:57 - ಕನ್ನಡ ಸಮಕಾಲಿಕ ಅನುವಾದ

57 ಯೆಹೂದದ ಕುಲಗಳಲ್ಲಿ ಆರೋನನ ಪುತ್ರರಿಗೆ ಕೊಟ್ಟ ಪಟ್ಟಣಗಳು ಯಾವುವೆಂದರೆ: ಆಶ್ರಯ ನಗರವಾದ ಹೆಬ್ರೋನ್, ಲಿಬ್ನವೂ, ಯತ್ತೀರೂ, ಎಷ್ಟೆಮೋವವೂ, ಅವುಗಳ ಉಪನಗರಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಆರೋನನ ವಂಶದವರಿಗೆ ಹೆಬ್ರೋನ್ ಎಂಬ ಆಶ್ರಯ ನಗರವನ್ನು, ಲಿಬ್ನ ಮತ್ತು ಅದರ ಗೋಮಾಳಗಳು, ಯತ್ತೀರ್, ಎಷ್ಟೆಮೋವ, ಅವುಗಳ ಉಪನಗರಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57-59 ಆರೋನನ ಸಂತತಿಯವರಿಗೆ ಕೊಡಲಾದ ಪಟ್ಟಣಗಳು: ಆಶ್ರಯ ನಗರವಾದ ಹೆಬ್ರೋನ್, ಯತ್ತೀರ್ ಹಾಗು ಲಿಬ್ನದ ಪಟ್ಟಣಗಳು, ಎಷ್ಟೆಮೋವ, ಹೀಲೇನ್, ದೆಬೀರ್, ಆಷಾನ್, ಬೇತ್ಷೆಮೆಷ್ ಮತ್ತು ಅವುಗಳ ಫಲವತ್ತಾದ ಪ್ರದೇಶಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಆರೋನನ ವಂಶದವರಿಗೆ ಹೆಬ್ರೋನೆಂಬ ಆಶ್ರಯನಗರವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಆರೋನನ ಸಂತತಿಯವರಿಗೆ ಹೆಬ್ರೋನ್ ಪಟ್ಟಣವನ್ನೇ ಕೊಟ್ಟರು. ಹೆಬ್ರೋನು ಆಶ್ರಯಪಟ್ಟಣಗಳಲ್ಲಿ ಒಂದಾಗಿತ್ತು. ಅವರಿಗೆ ಬೇರೆ ನಗರಗಳೂ ಕೊಡಲ್ಪಟ್ಟವು: ಲಿಬ್ನ, ಯತ್ತೀರ್, ಎಷ್ಟೆಮೋವ, ಹೀಲ್ಲೇನ್, ದೆಬೀರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:57
10 ತಿಳಿವುಗಳ ಹೋಲಿಕೆ  

ಬೆಟ್ಟಗಳಲ್ಲಿರುವ ಪ್ರದೇಶಗಳು: ಶಾಮೀರ್, ಯತ್ತೀರ್, ಸೋಕೋ,


ಎಜ್ರನ ಪುತ್ರರು: ಯೆತೆರ್, ಮೆರೆದ್, ಏಫೆರ್, ಯಾಲೋನ್ ಎಂಬವರು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮ್, ಶಮ್ಮಾಯ, ಎಷ್ಟೆಮೋವನ ತಂದೆ ಇಷ್ಬಾಹನನ್ನೂ ಹೆತ್ತಳು.


ಯಾಜಕನಾದ ಆರೋನನ ವಂಶದವರಿಗೆ ಒಟ್ಟು ಹದಿಮೂರು ಪಟ್ಟಣಗಳೂ, ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ಇದಲ್ಲದೆ ಲಿಬ್ನಾ, ಎತೆರ್, ಆಷಾನ್,


ಆಗ ಯೆಹೋಶುವನೂ ಅವನ ಸಂಗಡ ಇದ್ದ ಸಮಸ್ತ ಇಸ್ರಾಯೇಲರೆಲ್ಲರೂ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದರು.


ಅವರು ಚೀಟುಹಾಕಿ ಯೆಹೂದ ಸಿಮೆಯೋನ್ ಬೆನ್ಯಾಮೀನ್ ಕುಲಗಳಿಂದ ಮೇಲೆ ಹೆಸರು ಹೇಳಿದ ಪಟ್ಟಣಗಳನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು