Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:59 - ಕನ್ನಡ ಸಮಕಾಲಿಕ ಅನುವಾದ

59 ಆಷಾನ್, ಯುತಾಹ ಮತ್ತು ಬೇತ್ ಷೆಮೆಷ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಆಷಾನ್, ಬೇತ್‌ಷೆಮೆಷ್‌ ಎಂಬ ಗೋಮಾಳ ಸಹಿತವಾದ ಪಟ್ಟಣಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಆಷಾನ್, ಬೇತ್ಷೆಮೆಷ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:59
8 ತಿಳಿವುಗಳ ಹೋಲಿಕೆ  

ಆಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಆ ಎರಡು ಗೋತ್ರಗಳಿಂದ ಈ ಒಂಬತ್ತು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.


ಇದಲ್ಲದೆ ಲಿಬ್ನಾ, ಎತೆರ್, ಆಷಾನ್,


ಇದಲ್ಲದೆ ಈಜಿಪ್ಟಿನ ದೇಶದಲ್ಲಿರುವ ಸೂರ್ಯ ದೇವಾಲಯವನ್ನು ಒಡೆದುಹಾಕಿ, ಈಜಿಪ್ಟ್ ದೇವರುಗಳ ಆಲಯಗಳನ್ನು ಬೆಂಕಿಯಿಂದ ಸುಡುವನು.’ ”


ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು.


ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು.


ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು