1 ಪೂರ್ವಕಾಲ ವೃತ್ತಾಂತ 6:64 - ಕನ್ನಡ ಸಮಕಾಲಿಕ ಅನುವಾದ64 ಇಸ್ರಾಯೇಲರು ಲೇವಿಯರಿಗೆ ಈ ಪಟ್ಟಣಗಳನ್ನೂ, ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ಇಸ್ರಾಯೇಲರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳುಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)64 ಹೀಗೆಯೇ ಇಸ್ರಯೇಲರು ಲೇವಿಯರ ವಾಸಕ್ಕಾಗಿ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಫಲವತ್ತಾದ ಭೂಮಿಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)64 ಇಸ್ರಾಯೇಲ್ಯರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್64 ಹೀಗೆ ಇಸ್ರೇಲರು ತಮಗೆ ದೊರಕಿದ ಪ್ರದೇಶದಲ್ಲಿ ಲೇವಿಯರಿಗೆ ಪಟ್ಟಣಗಳನ್ನೂ ಹೊಲಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿ |