Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:68 - ಕನ್ನಡ ಸಮಕಾಲಿಕ ಅನುವಾದ

68 ಯೊಕ್ಮೆಯಾಮನ್ನೂ, ಬೇತ್ ಹೋರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ಯೊಕ್ಮೆಯಾಮ್ ಮತ್ತು ಅದರ ಗೋಮಾಳಗಳು, ಬೇತ್ ಹೋರೋನ್ ಮತ್ತು ಅದರ ಉಪನಗರಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

68 ಗೆಜೆರ್, ಯೊಕ್ಮೆಯಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68 ಗೆಜೆರ್, ಯೊಕ್ಮೆಯಾಮ್, ಬೇತ್‍ಹೋರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 ಯೊಕ್ಮೆಯಾಮ್, ಬೇತ್ ಹೋರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:68
8 ತಿಳಿವುಗಳ ಹೋಲಿಕೆ  

ಅಹೀಲೂದನ ಮಗ ಬಾಣಾ ಎಂಬವನು ತಾನಕ್, ಮೆಗಿದ್ದೋ, ಬೇತ್ ಷೆಯಾನಿನ ಎಲ್ಲಾ ಕಡೆಗಳಲ್ಲಿಯೂ ಆಳಿಕೆಮಾಡುತ್ತಿದ್ದನು. ಬೇತ್ ಶಾನ್ ಚಾರೆತಾನಿನ ಪಕ್ಕದಲ್ಲಿದ್ದ ಇಜ್ರೆಯೇಲ್ ಎಂಬ ಪಟ್ಟಣದ ಕೆಳಗಿತ್ತು. ಅವನ ಪ್ರಾಂತವು ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೆ ಯೊಕ್ಮೆಯಾಮಿನಲ್ಲಿ ಅಂತ್ಯಗೊಂಡಿತ್ತು.


ಮತ್ತೊಂದು ಗುಂಪು ಬೇತ್ ಹೋರೋನಿನ ಮಾರ್ಗವಾಗಿ ಹೋಯಿತು. ಬೇರೊಂದು ಗುಂಪು ಮರುಭೂಮಿಗೆ ಎದುರಾಗಿರುವ ಜೆಬೋಯಿಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.


ಕಿಬ್‌ಚೈಮ್ ಮತ್ತು ಬೇತ್ ಹೋರೋನ್ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ಅವರ ಕುಟುಂಬಗಳ ಪ್ರಕಾರ ಎಫ್ರಾಯೀಮ್ ಗೋತ್ರದ ಪ್ರದೇಶ ಹೀಗಿತ್ತು: ಪೂರ್ವದಿಕ್ಕಿನ ಅಟಾರೋತ್ ಅದ್ದಾರಿನಿಂದ ಪ್ರಾರಂಭಿಸಿ, ಮೇಲಿನ ಬೇತ್ ಹೋರೋನಿನವರೆಗೂ ಇತ್ತು.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.


ಇದಲ್ಲದೆ ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,


ಅಯ್ಯಾಲೋನ್, ಗತ್ ರಿಮ್ಮೋನನ್ನೂ, ಅದರ ಉಪನಗರಗಳನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು