Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:70 - ಕನ್ನಡ ಸಮಕಾಲಿಕ ಅನುವಾದ

70 ಇದಲ್ಲದೆ ಕೊಹಾತನ ಪುತ್ರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರನ್ನೂ, ಅದರ ಉಪನಗರಗಳನ್ನೂ; ಬಿಳ್ಳಾಮ್ ಉಪನಗರಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಮನಸ್ಸೆ ಕುಲದ ಸ್ವತ್ತಿನ ಆನೇರ್, ಬಿಳ್ಳಾಮ್ ಎಂಬ ಹುಲ್ಲುಗಾವಲು ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

70 ಪೂರ್ವದ ಮನಸ್ಸೆ ಪ್ರದೇಶದ ಆನೇರ್, ಬಿಳ್ಳಾಮ್ ಪಟ್ಟಣಗಳು ಅವುಗಳ ಸುತ್ತಲಿನ ಫಲವತ್ತಾದ ಪ್ರದೇಶಗಳನ್ನು ಅವರಿಗಾಗಿ ಪ್ರತ್ಯೇಕಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

70 ಮನಸ್ಸೆಕುಲದ ಅರ್ಧಜನರ ಸ್ವಾಸ್ತ್ಯದ ಆನೇರ್ ಬಿಳ್ಳಾಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಮನಸ್ಸೆಯ ಅರ್ಧಕುಲದವರು ಆನೇರ್ ಮತ್ತು ಬಿಳ್ಳಾಮ್ ಎಂಬ ನಗರಗಳನ್ನು ಕೆಹಾತ್ ಸಂತಾನದ ಉಳಿದವರಿಗೂ ಕೊಟ್ಟರು. ಅವುಗಳೊಡನೆ ಹೊಲಗಳೂ ಅವರಿಗೆ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:70
4 ತಿಳಿವುಗಳ ಹೋಲಿಕೆ  

ಮನಸ್ಸೆಯ ಅರ್ಧಗೋತ್ರದಲ್ಲಿ, ತಾನಕನ್ನೂ ಗತ್ ರಿಮ್ಮೋನನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದಲ್ಲಿಯೂ ಇರುವ ಸೀಮೆಗಳಾದ ಬೇತ್ ಷೆಯಾನ, ಅದರ ಗ್ರಾಮಗಳೂ ಇಬ್ಲೆಯಾಮ್ ಅದರ ಗ್ರಾಮಗಳೂ ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಗೆ ಸೇರಿದವು. ಮೂರನೆಯ ಊರು ನಾಫೋತ್ ಆಗಿರುತ್ತದೆ.


ಅಯ್ಯಾಲೋನ್, ಗತ್ ರಿಮ್ಮೋನನ್ನೂ, ಅದರ ಉಪನಗರಗಳನ್ನೂ ಕೊಟ್ಟರು.


ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋಮನ ಪುತ್ರರಿಗೆ ಬಾಷಾನಿನಲ್ಲಿರುವ ಗೋಲಾನೂ, ಅದರ ಉಪನಗರಗಳನ್ನೂ; ಅಷ್ಟಾರೋತ್ ಅದರ ಉಪನಗರಗಳನ್ನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು