1 ಪೂರ್ವಕಾಲ ವೃತ್ತಾಂತ 6:71 - ಕನ್ನಡ ಸಮಕಾಲಿಕ ಅನುವಾದ71 ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋಮನ ಪುತ್ರರಿಗೆ ಬಾಷಾನಿನಲ್ಲಿರುವ ಗೋಲಾನೂ, ಅದರ ಉಪನಗರಗಳನ್ನೂ; ಅಷ್ಟಾರೋತ್ ಅದರ ಉಪನಗರಗಳನ್ನೂ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201971 ಗೇರ್ಷೊಮ್ಯರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)71 ಗೇರ್ಷೋಮ ಗೋತ್ರದ ಕುಟುಂಬಗಳಿಗೆ ಫಲವತ್ತಾದ ಪ್ರದೇಶಗಳೊಂದಿಗೆ ಕೊಡಲಾದ ಪಟ್ಟಣಗಳು: ಪಶ್ಚಿಮ ಮನಸ್ಸೆ ಪ್ರದೇಶದಲ್ಲಿದ್ದ ಬಾಷಾನಿನ ಗೋಲಾನ್ ಮತ್ತು ಅಷ್ಟಾರೋಟ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)71 ಗೇರ್ಷೋಮ್ಯರಿಗೆ ಮನಸ್ಸೆಕುಲದ ಅರ್ಧಜನರ ಸ್ವಾಸ್ತ್ಯದಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳಸಹಿತವಾದ ಪಟ್ಟಣಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್71 ಗೇರ್ಷೋಮ್ ಕುಟುಂಬದವರಿಗೆ ಮನಸ್ಸೆಯ ಅರ್ಧಕುಲದವರಿಂದ ಬಾಷಾನಿನಲ್ಲಿರುವ ಗೋಲಾನ್ ಮತ್ತು ಅಷ್ಟಾರೋಟ್ ಎಂಬ ಪಟ್ಟಣಗಳೂ ಅದಕ್ಕೆ ಸೇರಿದ ಹೊಲಗಳೂ ದೊರೆತವು. ಅಧ್ಯಾಯವನ್ನು ನೋಡಿ |