1 ಪೂರ್ವಕಾಲ ವೃತ್ತಾಂತ 6:76 - ಕನ್ನಡ ಸಮಕಾಲಿಕ ಅನುವಾದ76 ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷ್, ಅದರ ಉಪನಗರಗಳನ್ನೂ; ಹಮ್ಮೋನ್, ಅದರ ಉಪನಗರಗಳನ್ನೂ; ಕಿರ್ಯಾತಯಿಮ್, ಅದರ ಉಪನಗರಗಳೂ ದೊರಕಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201976 ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)76 ನಫ್ತಾಲಿ ಪ್ರದೇಶದಲ್ಲಿದ್ದ ಗಲಿಲಾಯದ ಕೆದೆಷ್, ಹಮ್ಮೋನ್ ಮತ್ತು ಕಿರ್ಯಾತಯಿಮ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)76 ನಫ್ತಾಲಿಕುಲದ ಸ್ವಾಸ್ತ್ಯದಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳಸಹಿತವಾದ ಪಟ್ಟಣಗಳೂ ದೊರಕಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್76 ಗೇರ್ಷೋಮ್ ಕುಟುಂಬದವರಿಗೆ ಗಲಿಲಾಯ ಪ್ರಾಂತ್ಯದ ಕಾದೇಶಿನಲ್ಲಿದ್ದ ಪಟ್ಟಣಗಳೂ ಹಮ್ಮೋನ್ ಮತ್ತು ಕಿರ್ಯಾತಯಿಮ್ ಎಂಬ ಪಟ್ಟಣಗಳೂ ಮತ್ತು ಅವುಗಳ ಸಮೀಪದಲ್ಲಿದ್ದ ಹೊಲಗಳೂ ನಫ್ತಾಲಿ ಕುಲದವರಿಂದ ದೊರಕಿದವು. ಅಧ್ಯಾಯವನ್ನು ನೋಡಿ |