1 ಪೂರ್ವಕಾಲ ವೃತ್ತಾಂತ 7:18 - ಕನ್ನಡ ಸಮಕಾಲಿಕ ಅನುವಾದ18 ಅವನ ಸಹೋದರಿ ಹಮ್ಮೋಲೆಕೆತಳು ಈಷ್ಹೋದನನ್ನೂ, ಅಬೀಯೆಜೆರನನ್ನೂ, ಮಹ್ಲನನ್ನೂ ಹೆತ್ತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಗಿಲ್ಯಾದನ ತಂಗಿಯಾದ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಗಿಲ್ಯಾದನ ತಂಗಿ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬ ಮೂರು ಮಕ್ಕಳಿಗೆ ಜನ್ಮವಿತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಗಿಲ್ಯಾದನ ತಂಗಿಯಾದ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮಾಕೀರನ ತಂಗಿ ಹಮ್ಮೋಲೆಕೆತಳಿಗೆ ಈಜ್ಡೋದ್, ಅಬೀಯೆಜೆರ್ ಮತ್ತು ಮಹ್ಲ ಎಂಬ ಗಂಡುಮಕ್ಕಳಿದ್ದರು. ಅಧ್ಯಾಯವನ್ನು ನೋಡಿ |