Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:3 - ಕನ್ನಡ ಸಮಕಾಲಿಕ ಅನುವಾದ

3 ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಉಜ್ಜೀ ಎಂಬವನಿಗೆ ಇಜ್ಯಹ್ಯಾಹ ಎಂಬ ಮಗನಿದ್ದನು. ಇವನೂ ಇವನ ನಾಲ್ವರು ಮಕ್ಕಳಾದ ಮೀಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ ಎಂಬವರು ಕುಟುಂಬಗಳ ಮುಖ್ಯಸ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಉಜ್ಜೀಯ ಮಗನು ಇಜ್ಯಹ್ಯಾಹ; ಇಜ್ಯಹ್ಯಾಹನ ಮಕ್ಕಳು - ಮೀಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಈ ಐದು ಮಂದಿಯೂ ಗೋತ್ರಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಉಜ್ಜೀಯ ಮಗನು ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು: ಮೀಕಾಯೇಲ್, ಓಬದ್ಯ, ಯೋವೇಲ್ ಮತ್ತು ಇಷ್ಷೀಯ. ಈ ಐದು ಮಂದಿಯೂ ತಮ್ಮ ಗೋತ್ರಗಳ ನಾಯಕರುಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:3
4 ತಿಳಿವುಗಳ ಹೋಲಿಕೆ  

ಅವರ ಪಿತೃಗಳ ಮನೆಯಲ್ಲಿರುವ ಯಜಮಾನರು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್. ಇವರು ಪರಾಕ್ರಮಶಾಲಿಗಳಾಗಿಯೂ, ಹೆಸರುಗೊಂಡವರಾಗಿಯೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರಾಗಿಯೂ ಇದ್ದರು.


ಇವರ ಸಂಗಡ ಅವರ ವಂಶಗಳ ಪ್ರಕಾರವೂ, ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ 36,000 ಮಂದಿ ಯುದ್ಧವೀರರ ಗುಂಪುಗಳಿದ್ದವು. ಏಕೆಂದರೆ ಅವರ ಹೆಂಡತಿಯರು, ಮಕ್ಕಳು ಬಹಳ ಮಂದಿ ಇದ್ದರು.


ಕೋರಹಿಯರಾದ ಎಲ್ಕಾನ, ಇಷ್ಷೀಯ, ಅಜರಯೇಲ್, ಯೋವೆಜೆರ್, ಯಾಷೊಬ್ಬಾಮ,


ಉಜ್ಜೀಯೇಲನ ಪುತ್ರರಲ್ಲಿ ಮೀಕನು ಮೊದಲನೆಯವನು, ಇಷೀಯನು ಎರಡನೆಯವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು