Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:4 - ಕನ್ನಡ ಸಮಕಾಲಿಕ ಅನುವಾದ

4 ಇವರ ಸಂಗಡ ಅವರ ವಂಶಗಳ ಪ್ರಕಾರವೂ, ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ 36,000 ಮಂದಿ ಯುದ್ಧವೀರರ ಗುಂಪುಗಳಿದ್ದವು. ಏಕೆಂದರೆ ಅವರ ಹೆಂಡತಿಯರು, ಮಕ್ಕಳು ಬಹಳ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವರಿಗೆ ಅನೇಕ ಪತ್ನಿಯರೂ ಮಕ್ಕಳೂ ಇದ್ದು ಅವರ ವಂಶಜರಲ್ಲಿ -36,000 ಪುರುಷರನ್ನು ಸೈನ್ಯದಲ್ಲಿ ಸೇವೆಮಾಡಲು ಒದಗಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅನೇಕ ಮಂದಿ ಹೆಂಡರೂ ಮಕ್ಕಳೂ ಉಳ್ಳ ಇವರ ಗೋತ್ರಕುಟುಂಬಗಳಿಗೆ ಸೇರುವ ಯುದ್ಧಭಟರು ಮೂವತ್ತಾರು ಸಾವಿರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:4
4 ತಿಳಿವುಗಳ ಹೋಲಿಕೆ  

ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು.


ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ ಯೆಹೋವ ದೇವರಿಗೆ ಉಂಟಾದ ಕಪ್ಪವು 72 ದನಕರುಗಳು;


ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು.


ಇಸ್ಸಾಕಾರನ ಕುಟುಂಬಗಳಾಗಿರುವ ಸಹೋದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಿದಾಗ ಯುದ್ಧವೀರರೆಲ್ಲರೂ 87,000 ಮಂದಿಯಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು