Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:6 - ಕನ್ನಡ ಸಮಕಾಲಿಕ ಅನುವಾದ

6 ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಯೆದೀಯಯೇಲ್ ಈ ಮೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬೆನ್ಯಾಮೀನನಿಗೆ ಬೆಳ, ಬೆಕೆರ್, ಯೆದೀಯಯೇಲ್ ಎಂಬ ಮೂರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬೆನ್ಯಾಮೀನನಿಗೆ ಮೂವರು ಮಕ್ಕಳು: ಬೆಳ, ಬೆಕೆರ್, ಯದೀಯಯೇಲ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬೆನ್ಯಾಮೀನನಿಗೆ ಬೆಳ, ಬೆಕೆರ್, ಯೆದೀಯಯೇಲ್ ಎಂಬ ಮೂರು ಮಂದಿ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬೆನ್ಯಾಮೀನನಿಗೆ ಮೂರು ಮಂದಿ ಗಂಡುಮಕ್ಕಳು: ಬೆಳ, ಬೆಕೆರ್ ಮತ್ತು ಯೆದೀಯಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:6
6 ತಿಳಿವುಗಳ ಹೋಲಿಕೆ  

ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಅಷ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದ್ ಎಂಬುವರು.


ಇಸ್ಸಾಕಾರನ ಕುಟುಂಬಗಳಾಗಿರುವ ಸಹೋದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಿದಾಗ ಯುದ್ಧವೀರರೆಲ್ಲರೂ 87,000 ಮಂದಿಯಾಗಿದ್ದರು.


ಬೆಳನ ಪುತ್ರರು: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ; ಈ ಐದು ಮಂದಿ ತಮ್ಮ ಪಿತೃಗಳ ಕುಟುಂಬಗಳಲ್ಲಿ ಯಜಮಾನರಾಗಿಯೂ, ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿಯೂ ಇದ್ದು, ತಮ್ಮ ವಂಶಾವಳಿಗಳ ಪ್ರಕಾರ 22,034 ಮಂದಿ ದಾಖಲಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು