Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:10 - ಕನ್ನಡ ಸಮಕಾಲಿಕ ಅನುವಾದ

10 ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಮಕ್ಕಳಾದ ಇವರು ಕುಟುಂಬಗಳಲ್ಲಿ ಯಜಮಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಶಹರಯಿಮನ ಮಕ್ಕಳಾದ ಇವರು ಗೋತ್ರ ಪ್ರಧಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಎಲ್ಲಾ ಮಕ್ಕಳು ಗೋತ್ರಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಶಹರಯಿಮನ ಮಕ್ಕಳಾದ ಇವರು ಗೋತ್ರಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:10
2 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ,


ಹುಷೀಮಳಿಂದ ಅವನು ಅಬಿಟೂಬನನ್ನೂ, ಎಲ್ಪಾಲನನ್ನೂ ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು