1 ಪೂರ್ವಕಾಲ ವೃತ್ತಾಂತ 8:12 - ಕನ್ನಡ ಸಮಕಾಲಿಕ ಅನುವಾದ12 ಎಲ್ಪಾಲನ ಪುತ್ರರು: ಏಬೆರ್, ಮಿಷಾಮ್, ಶೆಮೆದ್. ಶೆಮೆದನು ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಎಲ್ಪಾಲನ ಮಕ್ಕಳು ಏಬರ್, ಮಿಷ್ಷಾಮ್ ಮತ್ತು ಶೆಮೆದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಲ್ಪಾಲನಿಗೆ ಮೂರು ಜನ ಮಕ್ಕಳು - ಏಬೆರ್, ಮಿಷ್ಷಾಮ್, ಶೆಮೆದ್ ಎಂಬವರು. ಓನೋ, ಲೋದ್ ಎಂಬ ಪಟ್ಟಣಗಳನ್ನು ಅವುಗಳ ಸುತ್ತುಮುತ್ತಲಿನ ಗ್ರಾಮಗಳನ್ನೂ ಕಟ್ಟಿಸಿದವನು ಶೆಮೆದ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎಲ್ಪಾಲನ ಮಕ್ಕಳು - ಏಬೆರ್, ವಿುಷ್ಷಾಮ್ ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರುವ ಗ್ರಾಮಗಳನ್ನೂ ಕಟ್ಟಿಸಿದ ಶೆಮೆದನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12-13 ಎಲ್ಪಾಲನ ಮಕ್ಕಳು ಯಾರೆಂದರೆ: ಏಬೆರ್, ಮಿಷ್ಬಾಮ್, ಶೆಮೆದ್, ಬೆರೀಯ ಮತ್ತು ಶಮ. ಶೆಮೆದನು ಓನೋ ಮತ್ತು ಲೋದ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಊರುಗಳನ್ನೂ ಕಟ್ಟಿಸಿದನು. ಅಯ್ಯಾಲೋನಿನಲ್ಲಿ ವಾಸಿಸುತ್ತಿದ್ದ ಕುಲದವರಿಗೆ ಬೆರೀಯ ಮತ್ತು ಶಮ ಕುಲ ಪ್ರಧಾನರಾಗಿದ್ದರು. ಇವರು ಗತ್‌ನಲ್ಲಿ ವಾಸಿಸುತ್ತಿದ್ದ ಜನರನ್ನು ಓಡಿಸಿದರು. ಅಧ್ಯಾಯವನ್ನು ನೋಡಿ |