Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:13 - ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಕುಟುಂಬಗಳಲ್ಲಿ ಬೆರೀಯ, ಶಮ ಯಜಮಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗತ್ ಪಟ್ಟಣದ ಜನರನ್ನು ಹೊಡೆದೋಡಿಸಿ ಅಲ್ಲಿ ನೆಲೆಸಿದ ಹಾಗು ಅಯ್ಯಾಲೋನ್ ಪಟ್ಟಣದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು - ಬೆರೀಯ ಮತ್ತು ಶಮ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ ಗತ್ ಊರಿನವರನ್ನು ಓಡಿಸಿಬಿಟ್ಟವರೂ ಆದ ಬೆರೀಯ, ಶಮ ಇವರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:13
8 ತಿಳಿವುಗಳ ಹೋಲಿಕೆ  

ಪೆನೂಯೇಲ್, ಗೆದೋರ್ ವಂಶದವರಿಗೆ ಮೂಲಪುರುಷನಾಗಿದ್ದನು. ಏಜೆರ್ ಹೂಷಾಹರ ಮೂಲಪುರುಷನಾಗಿದ್ದನು. ಇವರು ಎಫ್ರಾತಾಹ ಎಂಬಾಕೆಯ ಚೊಚ್ಚಲಮಗನಾದ ಹೂರನ ಮಕ್ಕಳು; ಈ ಹೂರನೇ ಬೇತ್ಲೆಹೇಮ್ ವಂಶದವರಿಗೆ ಮೂಲಪುರುಷನು.


ಕಿರ್ಯತ್ ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹಾರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,


ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,


ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”


ಅನಾಕ್ಯರು ಇಸ್ರಾಯೇಲರ ದೇಶದಲ್ಲಿ ಒಬ್ಬರೂ ಉಳಿಯಲಿಲ್ಲ. ಗಾಜದಲ್ಲಿಯೂ, ಗತ್‌ನಲ್ಲಿಯೂ, ಅಷ್ಡೋದಿನಲ್ಲಿಯೂ ಮಾತ್ರ ಕೆಲವರು ಉಳಿದರು.


ಎಲ್ಪಾಲನ ಪುತ್ರರು: ಏಬೆರ್, ಮಿಷಾಮ್, ಶೆಮೆದ್. ಶೆಮೆದನು ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು